Talk to Sales

Benchmarks

View scores and output across OCR models spanning many document categories.

Want to run these evals on your own documents?

Talk to Sales
Page 1

ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 07
ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ಹೆಸರು : ಶ್ರೀ ಪ್ರಕಾಶ್ ಕೆ. ರಾಥೋಡ್
ಉತ್ತರಿಸಬೇಕಾದ ದಿನಾಂಕ : 29.01.2021
ಉತ್ತರಿಸುವವರು : ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ
ವಿಕಲಚೇತನರ ಮತ್ತು ಹಿರಿಯ ನಾಗರಿಕರ
ಸಬಲೀಕರಣ ಇಲಾಖೆ ಸಚಿವರು

ಕ್ರ.ಸಂ. ಪ್ರಶ್ನೆ ಉತ್ತರ
ಅ) ವಿಜಯಪುರ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ವಿಕಲಚೇತನರಿಗಾಗಿ ಯಾವ ಯಾವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ; (ತಾಲ್ಲೂಕುವಾರು ವಿವರ ನೀಡುವುದು) 3 ವರ್ಷಗಳಿಂದ ವಿಕಲಚೇತನರಿಗಾಗಿ ವಿಜಯಪುರ ಜಿಲ್ಲೆಯಲ್ಲಿನ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ವಿವರವನ್ನು ಅನುಬಂಧದಲ್ಲಿ ಒದಗಿಸಲಾಗಿದೆ.

ಸಂಖ್ಯೆ: ಮಮಇ 19 ಪಿಹೆಚ್‌ ಪಿ 2021

(ಶಶಿಕಲಾ ಅ. ಜೊಲ್ಲೆ)

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ
ಇಲಾಖೆ ಸಚಿವರು