Benchmarks
View scores and output across OCR models spanning many document categories.
Want to run these evals on your own documents?
Talk to Sales Page 1 of 1
- ಓದಲಾಗಿದೆ (1)ರ ಸರ್ಕಾರಿ ಆದೇಶದಲ್ಲಿ ಹಾಗೂ ಓದಲಾಗಿದೆ (2)ರ ಸುತ್ತೋಲೆಯಲ್ಲಿ ಹೊರಡಿಸಲಾದ ಯೋಜನಾ ಮಾರ್ಗಸೂಚಿ ಪ್ರತಿ ಗ್ರಾಮಕ್ಕೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿ ಯೋಜನೆಯನ್ನು ರೂಪಿಸಿ ಅನುಮೋದನೆ ನೀಡಿ ಕಾರ್ಯಗತಗೊಳಿಸುವುದು.
- ಸರ್ಕಾರಿ ಸುತ್ತೋಲೆಯೊಂದಿಗೆ ಲಗತ್ತಿಸಲಾದ ಅನುಬಂಧ-1ರಲ್ಲಿ ಸೂಚಿಸಿದ ತಾಲ್ಲೂಕುವಾರು ನಿಗದಿಪಡಿಸಿರುವ ಅನುದಾನದ ಮಿತಿಯೊಳಗೆ ಕಾರ್ಯಕ್ರಮವನ್ನು ಕೈಗೊಳ್ಳುವುದು.
- ಗ್ರಾಮವಾರು ಅನುದಾನವನ್ನು ನಿಗದಿಪಡಿಸುವಾಗ ಗ್ರಾಮದ ಜನಸಂಖ್ಯೆಗನುಗುಣವಾಗಿ ತಲಾನುದಾನ ನಿಯಮಕ್ಕೆ ತಕ್ಕಂತೆ ನಿಗದಿಪಡಿಸಿಕೊಳ್ಳತಕ್ಕದ್ದು.
- ಸುತ್ತೋಲೆಯೊಂದಿಗೆ ಲಗತ್ತಿಸಲಾದ ಅನುಬಂಧ-2ರ ವೇಳಾಪಟ್ಟಿಗನುಗುಣವಾಗಿ ಕಾರ್ಯಾನುಷ್ಠಾನ ಮಾಡುವುದು.
- ಆಯ್ಕೆಯಾದ ಗ್ರಾಮವು ಈ ಯೋಜನೆಯ ಹಿಂದಿನ ಹಂತದಲ್ಲಿ ಆಯ್ಕೆಯಾಗಿಲ್ಲದಿರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಬೂಪನಹಳ್ಳಿ ನಾಗರಾಜ್)
ನಿರ್ದೇಶಕರು(ಸು.ನಿ.) ಹಾಗೂ
ಸರ್ಕಾರದ ಪದನಿಮಿತ್ತ ಉಪಕಾರ್ಯದರ್ಶಿ,
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ
ಪ್ರತಿಯನ್ನು:
- ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಉಡುಪಿ.
- ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಉಡುಪಿ.
- ಮಾನ್ಯ ಮುಖ್ಯ ಮಂತ್ರಿಯವರ ಆಪ್ತ ಕಾರ್ಯದರ್ಶಿಗಳು, ವಿಧಾನಸೌಧ, ಬೆಂಗಳೂರು.
- ಮಾನ್ಯ ಉಪ ಮುಖ್ಯ ಮಂತ್ರಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಸಚಿವರ ಆಪ್ತ ಕಾರ್ಯದರ್ಶಿಗಳು, ವಿಧಾನಸೌಧ, ಬೆಂಗಳೂರು.
- ಮುಖ್ಯ ಲೆಕ್ಕಾಧಿಕಾರಿ ಮತ್ತು ಮುಖ್ಯ ಯೋಜನಾಧಿಕಾರಿ, ಜಿಲ್ಲಾ ಪಂಚಾಯತ್, ಉಡುಪಿ.
- ಸಂಕಲನಕಾರರು, ರಾಜ್ಯಪತ್ರ, ಬೆಂಗಳೂರು.
- ಮಹಾಲೇಖಪಾಲರು, ಬೆಂಗಳೂರು.
- ವಿಶೇಷಾಧಿಕಾರಿ, ಗಣಕ ಕೋಶ, ಗ್ರಾ.ಅ.ಪ.ಇಲಾಖೆ ಇವರಿಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು.
- ಸಂಪಾದಕರು, ಕರ್ನಾಟಕ ವಿಕಾಸ, ಮುಂದಿನ ಸಂಚಿಕೆಯಲ್ಲಿ ಪ್ರಕಟಿಸಲು.
- ಹೆಚ್ಚುವರಿ.