Benchmarks
View scores and output across OCR models spanning many document categories.
Want to run these evals on your own documents?
Talk to Salesಲಿಖಿತ ಮೂಲಕ ಉತ್ತರಿಸುವ ಪ್ರಶ್ನೆ
ಕರ್ನಾಟಕ ವಿಧಾನ ಪರಿಷತ್ತು
ನೂರ ನಲವತ್ತನೆಯ ಅಧಿವೇಶನ
ಬೆಂಗಳೂರು, ದಿನಾಂಕ : 24 ನೇ ಮಾರ್ಚ್, 2020
ರಾಜ್ಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಕುರಿತು
ಡಾ|| ವೈ.ಎ. ನಾರಾಯಣಸ್ವಾಮಿ(ಶಿಕ್ಷಕರ ಕ್ಷೇತ್ರ):-
1537 (1848) ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಈ ವಿಷಯಗಳನ್ನು ದಯವಿಟ್ಟು ತಿಳಿಸುವರೆ:-
(ಅ) ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳ ಸಂಖ್ಯೆ ಎಷ್ಟು ; (ವಿವರ ನೀಡುವುದು)
(ಆ) ಈ ಉದ್ದಿಮೆಗಳಲ್ಲಿ ಲಾಭ ತರುವ ಸಾರ್ವಜನಿಕ ಉದ್ದಿಮೆಗಳ ಸಂಖ್ಯೆ ಎಷ್ಟು ; (ವಿವರ ನೀಡುವುದು)
(ಇ) ಕಳೆದ 10 ವರ್ಷಗಳಲ್ಲಿ ಸಾರ್ವಜನಿಕ ಉದ್ದಿಮೆಗಳಿಗಾಗಿ ರಾಜ್ಯ ಸರ್ಕಾರವು ನೀಡಿರುವ ಹಣವೆಷ್ಟು ;
(ಈ) ನಷ್ಟದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಬಂಡವಾಳ ಹಿಂತೆಗೆತವನ್ನು ಇದುವರೆವಿಗೂ ಮಾಡದೇ ಇರಲು ಕಾರಣವೇನು?