Benchmarks
View scores and output across OCR models spanning many document categories.
Want to run these evals on your own documents?
Talk to Sales Page 1 of 1
21
| ಸೇರಿದಂತೆ ಒಟ್ಟು 343 ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಹೊರತುಪಡಿಸಿದ 55 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶದ 103 ಹುದ್ದೆಗಳು ಸೇರಿದಂತೆ ಒಟ್ಟು 158 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. | ||
| (ಕ) | ಗ್ರಾಮ ಪಂಚಾಯ್ತಿಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಎಷ್ಟು ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ; (ವರ್ಗವಾರು ವಿವರಗಳನ್ನು ನೀಡುವುದು) | ಗ್ರಾಮ ಪಂಚಾಯತಿಗಳಲ್ಲಿ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಕ ಮಾಡಿಕೊಂಡಿರುವುದಿಲ್ಲ. |
| (ಉ) | ಇವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವೆಷ್ಟು? (ವರ್ಗವಾರು ವಿವರಗಳನ್ನು ನೀಡುವುದು) | ಉದ್ಭವಿಸುವುದಿಲ್ಲ. |
ಸಂ. ಗ್ರಾಅಪ 124' ಗ್ರಾಪಂಅ 2022
8.6.95
(ಕೆ.ಎಸ್. ಈಶ್ವರಪ್ಪ)
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಸಚಿವರು.