Talk to Sales

Benchmarks

View scores and output across OCR models spanning many document categories.

Want to run these evals on your own documents?

Talk to Sales
Page 1
Emblem of the University
Emblem of the University

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ

ಜ್ಞಾನ ಸಾಗರ ಆವರಣ, ವಿನಾಯಕ ನಗರ, ಕಂಟೋನ್ಮೆಂಟ್, ಬಳ್ಳಾರಿ-583 105

ಕುಲಸಚಿವರು

ದೂರವಾಣಿ: 08392-242873/ಫ್ಯಾಕ್ಸ್: 08392- 242097

ಸಂಖ್ಯೆ: ವಿ.ಶ್ರೀ.ಕೃ.ವಿ.ವಿ/ಆದೇಶ/2017-18/65

ದಿನಾಂಕ: 02.05.2017

ಅಧಿಸೂಚನೆ:

ವಿಷಯ : ಸಿ.ಎ.ಎಸ್ ಬಡ್ತಿ ಪ್ರಕ್ರಿಯೆ ಕುರಿತು.

ಉಲ್ಲೇಖ : ಮಾನ್ಯ ಕುಲಪತಿಗಳ ನಿರ್ದೇಶನ ದಿನಾಂಕ : 27.04.2017.

ಮಾನ್ಯ ಕುಲಪತಿಗಳ ನಿರ್ದೇಶನದ ಮೇರೆಗೆ, ಈ ಮೂಲಕ ಎಲ್ಲಾ ಬೋಧಕ ಸಿಬ್ಬಂದಿಗಳ ಗಮನಕ್ಕೆ ತರಬಯಸುವುದೇನೆಂದರೆ, ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಿಗೆ, ಸಿ.ಎ.ಎಸ್. ಅಡಿಯಲ್ಲಿ ಬಡ್ತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು, ದಿನಾಂಕ: 10.05.2017ರ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಕುಲಸಚಿವರು

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ
ಬಳ್ಳಾರಿ.

ಪ್ರತಿಗಳು:

  1. ಮಾನ್ಯ ಕುಲಪತಿಗಳ ಆಪ್ತ ಕಾರ್ಯದರ್ಶಿ, ವಿ.ಶ್ರೀ.ಕೃ.ವಿ.ವಿ, ಬಳ್ಳಾರಿ.
  2. ಎಲ್ಲಾ ವಿಭಾಗ/ಘಟಕಗಳ ಮುಖ್ಯಸ್ಥರು/ ಸಂಯೋಜಕರು/ವಿ.ಶ್ರೀ.ಕೃ.ವಿ.ವಿ, ಬಳ್ಳಾರಿ- ತಮ್ಮ ವಿಭಾಗ/ಘಟಕಗಳ ಸಿಬ್ಬಂದಿಗಳ ಗಮನಕ್ಕೆ ತರಲು ಸೂಚಿಸಿದೆ.
  3. ನಿರ್ದೇಶಕರು, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿ,
  4. ವಿಶೇಷಾಧಿಕಾರಿಗಳು, ಸ್ನಾತಕೋತ್ತರ ಕೇಂದ್ರ, ಕೊಪ್ಪಳ.
  5. ವಿಶೇಷಾಧಿಕಾರಿಗಳು, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ.
  6. ಕಛೇರಿ ಪ್ರತಿ.