Benchmarks
View scores and output across OCR models spanning many document categories.
Want to run these evals on your own documents?
Talk to Sales Page 1 of 1
ಕರ್ನಾಟಕ ಸರ್ಕಾರ
ಸಂಖ್ಯೆ:ಗ್ರಾಅಪ 119 ಇಎನ್‌ಕ್ಯೂ, 16,
ಕರ್ನಾಟಕ ಸರ್ಕಾರದ ಸಚಿವಾಲಯ
ಬಹುಮಹಡಿಗಳ ಕಟ್ಟಡ
ಬೆಂಗಳೂರು, ದಿನಾಂಕ:15.5.2017
ತಿದ್ದುಪಡಿ
ದಿನಾಂಕ:6.5.2017 ರಂದು ಹೊರಡಿಸಲಾದ ಆದೇಶ ಸಂಖ್ಯೆಯಲ್ಲಿ 'ಗ್ರಾಅಪ 35 ಇಎನ್‌ಕ್ಯೂ 2015'
ಎಂದಿರುವುದನ್ನು 'ಗ್ರಾಅಪ 119 ಇಎನ್‌ಕ್ಯೂ 2016' ಎಂದು ತಿದ್ದುಪಡಿ ಮಾಡಿಕೊಂಡು
ಓದಿಕೊಳ್ಳತಕ್ಕದ್ದು.
ಕರ್ನಾಟಕ ರಾಜ್ಯ ಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಎಸ್.ರಂಗನಗೌಡ)
15/05/2017
ಸರ್ಕಾರದ ಅಧೀನ ಕಾರ್ಯದರ್ಶಿ(ಸೇವೆಗಳು-ಎ)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
ಇವರಿಗೆ:
- ಮಹಾಲೇಖಪಾಲರು, (ಎ ಮತ್ತು ಇ) ಬೆಂಗಳೂರು.
- ಮಾನ್ಯ ಉಪ ಲೋಕಾಯುಕ್ತರು, ಬಹುಮಹಡಿಗಳ ಕಟ್ಟಡ ಬೆಂಗಳೂರು.
- ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು.
- ಅಪರ ನಿಬಂಧಕರು, ವಿಚಾರಣೆಗಳು-11, ಕರ್ನಾಟಕ ಲೋಕಾಯುಕ್ತ, ಬೆಂಗಳೂರು.
- ಮುಖ್ಯ ಇಂಜಿನಿಯರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಬೆಂಗಳೂರು.
- ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು(ದಕ್ಷಿಣ) ಕೆ.ಆರ್.ಸರ್ಕಲ್ ಬೆಂಗಳೂರು.
- ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಕೊಪ್ಪಳ
- ಸರ್ಕಾರದ ಅಧೀನ ಕಾರ್ಯದರ್ಶಿ, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ, (ಸೇವೆಗಳು-ಎ ಮತ್ತು ಸಿ).
- ಶ್ರೀ ಹೆಚ್. ಯಮನೂರಪ್ಪ, ಹಿಂದಿನ ಕಾರ್ಯಪಾಲಕ ಇಂಜಿನಿಯರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಕೊಪ್ಪಳ
- ಶ್ರೀ ಪಿ.ಎಸ್. ಸೂರ್ಯವಂಶಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸಣ್ಣ ನೀರಾವರಿ ಉಪವಿಭಾಗ, ಬೀದರ
- ಶ್ರೀ ರವಿಕುಮಾರ್, ಕಿರಿಯ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಸಿರುಗುಪ್ಪ.
- ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಆಪ್ತ ಕಾರ್ಯದರ್ಶಿಗಳು.
- ಪ್ರಧಾನ ಕಾರ್ಯದರ್ಶಿಗಳು, ಗ್ರಾ.ಅ.ಪಂ.ರಾಜ್ ಇಲಾಖೆ, ಇವರುಗಳ ಆಪ್ತ ಕಾರ್ಯದರ್ಶಿಗಳು,
- ಉಪ ಕಾರ್ಯದರ್ಶಿಗಳ ಆಪ್ತ ಸಹಾಯಕರು, ಗ್ರಾ.ಅ.ಪಂ.ರಾಜ್ ಇಲಾಖೆ,
- ಶಾಖಾ ರಕ್ಷಾ ಕಡತ/ವೆಬ್‌ಸೈಟ್.