Benchmarks
View scores and output across OCR models spanning many document categories.
Want to run these evals on your own documents?
Talk to Salesಕರ್ನಾಟಕ ವಿಧಾನಪರಿಷತ್ತು
ನೂರ ನಲವತ್ತ ಮೂರನೆಯ ಅಧಿವೇಶನದ ಮುಂದುವರೆದ ಉಪವೇಶನ
ಚುಕ್ಕೆ ರಹಿತ ಪ್ರಶ್ನೆ
ದಿನಾಂಕ : 24-03-2021
ಪ್ರಶ್ನೆ ಸಂಖ್ಯೆ : 1740 (2022)
ಸದಸ್ಯರ ಹೆಸರು ಮತ್ತು ಕ್ಷೇತ್ರ : ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು)
ಉತ್ತರ ನೀಡಬೇಕಾದ ದಿನಾಂಕ : 24-03-2021
ಉತ್ತರಿಸುವ ಸಚಿವರು : ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರು
ವಿಷಯ : ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಬಗ್ಗೆ
ಅ) ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯು ಎಷ್ಟು ಕಿಲೋ.ಮೀಟರ್ ವಿಸ್ತೀರ್ಣ
ಇದೆ;
(ಆ) ಈ ರಸ್ತೆಯಲ್ಲಿ ಪದೇ ಪದೇ ಅಪಘಾತ ಆಗುತ್ತಿರುವುದು ಸರ್ಕಾರದ ಗಮನಕ್ಕೆ
ಬಂದಿದೆಯೇ;
ಇ) ಈ ರಸ್ತೆಯನ್ನು ನಾಲ್ಕು ಪಥ ಅಥವಾ ಆರು ಪಥ ರಸ್ತೆಯನ್ನಾಗಿ ಪರಿವರ್ತನೆ
ಮಾಡುವ ಯೋಜನೆ ಸರ್ಕಾರದ ಮುಂದಿದೆಯೇ?